ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ 4 ಸಂಘಟನೆಗಳು ಮನವಿ ಸಲ್ಲಿಸಿವೆ- ಈಶ್ವರ ಉಳ್ಳಾಗಡ್ಡಿ

Hubballi- Dharwad News: ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣೇಶನ ಪ್ರತಿಷ್ಠಾಪನೆ ನಡೆಸಲು 4 ಸಂಘಟನೆಗಳು ಮನವಿ ಸಲ್ಲಿಸಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದ್ರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಆಯುಕ್ತರು, ಮಹಾನಗರ ಪಾಲಿಕೆಯ ಒಡೆತನದ ರಾಣಿಚನ್ನಮ್ಮ ವೃತ್ತದ ಹತ್ತಿರವಿರುವ ಮಹಾನಗರ ಪಾಲಿಕೆಯ ಒಡೆತನದ ಸಿಟಿಎಸ್ ನಂ, 174 ರ 01 ಎಕರೆ 5 ಗುಂಟೆ 76 ಚೌ.ಪು ಜಾಗೆಯಲ್ಲಿ ಗಣೇಶ ಉತ್ಸವಕ್ಕೆ … Continue reading ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ 4 ಸಂಘಟನೆಗಳು ಮನವಿ ಸಲ್ಲಿಸಿವೆ- ಈಶ್ವರ ಉಳ್ಳಾಗಡ್ಡಿ