ರಾಜ್ಯದಲ್ಲಿ ಮತ್ತೆ ಜೀವ ಪಡೆದುಕೊಳ್ಳುತ್ತಿರುವ 40% ಕಮೀಷನ್ ಆರೋಪ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಂಡಿದೆ. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಪತ್ರ ಬರೆಯಲು ಗುತ್ತಿಗೆದಾರರ ಸಂಘ ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪವನ್ನು ಪ್ರಧಾನಿ ಮೋದಿ ಮಾಡಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ, ಶತ್ರು ಎಂದಿದ್ದರು. ಹೀಗಾಗಿ ಮೋದಿ ಮಾತನ್ನ ಉಲ್ಲೇಖಿಸಿ‌ ಅಭಿನಂದನೆ ಪತ್ರ ಬರೆಯಲು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮುಂದಾಗಿದ್ದಾರೆ. ಇದಲ್ಲದೇ, … Continue reading ರಾಜ್ಯದಲ್ಲಿ ಮತ್ತೆ ಜೀವ ಪಡೆದುಕೊಳ್ಳುತ್ತಿರುವ 40% ಕಮೀಷನ್ ಆರೋಪ