ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

ಬೆಂಗಳೂರು : ಯಾವುದೇ ವಿಷಯದಲ್ಲಿ ನಿರ್ದಿಷ್ಟವಾದ ವಿವರಗಳಿದ್ದಲ್ಲಿ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಪುರಾವೆಗಳಿಲ್ಲದ ಆಧಾರರಹಿತವಾದ ಹೇಳಿಕೆಗಳು ಉದ್ದೇಶಪೂರ್ವಕ ಹೇಳಿಕೆಗಳಾಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಂತರ ಆರೋಪ ಮಾಡಿರುವುದನ್ನು ಇಲ್ಲಿ ಗಮನಿಸಬಹುದು. ಕಳೆದ ಬಾರಿ ಸಂಘದವರು ಹೇಳಿದಂತೆ ಆದೇಶಗಳನ್ನು ಮಾಡಲಾಗಿತ್ತು. ನಿವೃತ್ತ ನ್ಯಾಯಾಧೀಶರ ನೇತೃತ್ವದ ಟೆಂಡರ್ ಪರಿಶೀಲನಾ ಸಮಿತಿಯನ್ನು … Continue reading ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ