Saturday, July 5, 2025

Latest Posts

ತುರ್ತು ಪರಿಸ್ಥಿತಿಗೆ 46 ವರ್ಷ

- Advertisement -

www.karnatakatv.net: ನವದೆಹಲಿ- 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇದು ಭಾರತದ ಇತಿಹಾಸದ ಅತ್ಯಂತ ಕಳಂಕಿತ ರಾಜಕೀಯ ಕ್ರಮ ಎನ್ನಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿ ಪ್ರಜಾಪ್ರಭುತ್ವ ಮೌಲ್ಯಗಳನ್ನ ತುಳಿದು ಹಾಕಿದ್ದರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಪ್ಪು ದಿನವನ್ನ ಯಾವತ್ತಿಗೂ ಮರೆಯಲಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು, ಈ ಬಗ್ಗೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

Latest Posts

Don't Miss