Thursday, February 13, 2025

Latest Posts

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

- Advertisement -

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ 59 ಮತ್ತು ವಿಧಾನಸಭಾ ಕ್ಷೇತ್ರಗಳಿಗೆ (Assembly constituencies) ಇಂದು ಮತದಾನ ನಡೆಯುತ್ತಿದ್ದು, 624 ಅಭ್ಯರ್ಥಿಗಳು ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defense Minister Rajanath Singh) ಲಕ್ನೋನಲ್ಲಿ ಮತದಾನ ಮಾಡಿದ್ದಾರೆ. ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಸಂಜೆ 6 ರವರೆಗೆ ನಡೆಯಲಿದೆ. ಮಾರ್ಚ್ 10ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ.

- Advertisement -

Latest Posts

Don't Miss