“ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .
Movie News: ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು … Continue reading “ಬಿಸಿಲು ಕುದುರೆ” ಗೆ ಐವತ್ತನೇ ದಿನದ ಸಂಭ್ರಮ .
Copy and paste this URL into your WordPress site to embed
Copy and paste this code into your site to embed