- Advertisement -
National News:
ಇನ್ನು ಮುಂದೆ ದೇಶದಲ್ಲಿ ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1 ರಂದು 5ಜೀ ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್ 5ಜೀ ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್ ಮೂಲಕ ಮಕ್ಕಳೊಂದಿಗೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.
ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್:
- Advertisement -