ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು.
ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ, ಮಾಜಿ ಸಚಿವರು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಬಂಡೆಪ್ಪ ಖಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಆರ್.ಶಂಕರ್ ಸೇರಿದಂತೆ ಕುರುಬ ಸಮಾಜದ ಮುಖಂಡರು ಭಾಗವಹಿಸಿದ್ದರು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು




