Saturday, July 27, 2024

Latest Posts

Indiaದಲ್ಲಿಇಂದು 67084 ಕೋವಿಡ್ ಪ್ರಕರಣಗಳು ವರದಿ..!

- Advertisement -

ದೇಶದಲ್ಲಿ(India) ಇಂದು 67084 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 1241 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 167882 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ(Cured by Covid). ಇನ್ನು ದೇಶದಲ್ಲಿ 790789 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿ (State of Karnataka) 5339 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 48 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ 16749 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 60990 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.

- Advertisement -

Latest Posts

Don't Miss