Sunday, September 8, 2024

Latest Posts

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

- Advertisement -

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ. 

ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು, ಆದ್ರೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ ನಿರ್ಬಂಧದಿದಾಗಿ ರಿಲೀಸ್ ಮಾಡಲಾಗಲಿಲ್ಲ. ಈ ಚಿತ್ರದ ಮೊದಲ ವಿಡಿಯೊ ಹಾಡು ‘ಹೆಂಗೋ ಇದ್ದ ಧರ್ಮ, ತಗಲ್ಲಾಕ್ಕೋತು ಕರ್ಮ..’ ಬಿಡುಗಡೆಯಾಗಿದ್ದು, 6 ನಿಮಿಷಗಳ ಹಾಡಿನಲ್ಲಿ ಧರ್ಮ ಮತ್ತು ಚಾರ್ಲಿ ನಡುವೆ ನಡೆಯಲಿರುವ ಟಾಮ್‌ ಆ್ಯಂಡ್‌ ಜೆರಿ ಆಟ, ಧರ್ಮನಿಗೆ ಚಾರ್ಲಿ ನೀಡುವ ಚಿತ್ರ ಹಿಂಸೆಯನ್ನು ಸೆರೆಹಿಡಿಯಲಾಗಿದೆ.

ಕರ್ನಾಟಕ ಟಿವಿ – ಬೆಂಗಳೂರು

- Advertisement -

Latest Posts

Don't Miss