ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ

International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ. ಹೀಗಾಗಿ ಅಧಿಕಾರಿಗಳು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ. ಬಿಡುಗಡೆಯಾದ 8 ಮಂದಿಯಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಹಿಂದೆ ಅಧಿಕಾರಿಗಳಿಗೆ … Continue reading ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ