86 ವರ್ಷದ ವೃದ್ಧೆ ಮೇಲೆ ಅತ್ಯಾಚಾರ..!

86 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಆಗ್ನೇಯ ದೆಹಲಿಯ ಚಾವ್ಲಾ ನಗರದಲ್ಲಿ ನಡೆದಿದೆ. ಪ್ರಕರಣದ ಆರೋಪಿ 37 ವರ್ಷದ ಸೋನು ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

Karnataka TV Contact


ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಪೊಲೀಸ್​ ಅಧಿಕಾರಿ, ಸಂತ್ರಸ್ತೆ ವೃದ್ಧೆ ಪಕ್ಕದ ಊರಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಲಿಫ್ಟ್ ಕೊಡುತ್ತೇನೆ ಎಂದು ಬಂದ ಆರೋಪಿ ಸೋನು ತನ್ನ ಬೈಕ್​ನಲ್ಲಿ ವೃದ್ಧೆಯನ್ನ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಮಾಹಿತಿ ನೀಡಿದ್ರು.


ಇನ್ನು ಇದೇ ವಿಚಾರವಾಗಿ ಮಾತನಾಡಿದ ದ್ವಾರಕಾದ ಡೆಪ್ಯೂಟಿ ಕಮಿಷನರ್ ಸಂತೋಷ್​ ಕುಮಾರ್​ ಮೀನಾ
ಆರೋಪಿ ವಿರುದ್ಧ ಸೆಕ್ಷನ್​ 376 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಹೇಳಿದ್ರು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸರ್ವಸಮಸ್ಯೆಗಳಿಗೆ ಅಖಂಡ ಮಂಡಲ ಪೂಜಾ ದೈವ ಶಕ್ತಿಯಿಂದ ಕೇವಲ 2 ದಿನದಲ್ಲಿ ಪರಿಹಾರ ಕರೆ ಮಾಡಿ 9448001466

About The Author