Monday, December 23, 2024

Latest Posts

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ

- Advertisement -

ನೆಲಮಂಗಲ: ಬರ್ತ್‌ಡೇ ದಿನವೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು, 8 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದ ಆರೋಪ ಮಾಡಲಾಗಿದೆ. ಬಾಲಕಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದಾಗ ವಿಷಯ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗೆ ಮದುವೆಯಾಗಿ 2 ವರ್ಷದ ಮಗಳಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ.

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

- Advertisement -

Latest Posts

Don't Miss