ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ
ಬೆಂಗಳೂರು : ತುಮಕೂರು ಬಳಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ತುಮಕೂರು ಬಳಿ 9 ಕೂಲಿ ಕಾರ್ಮಿಕರು ತೀವ್ರವಾದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಇದು ಬಹಳ ದುರ್ದೈವದ ಸಂಗತಿ. ದುಡಿಮೆ ಮಾಡಲು ಬಂದವರ ಬದುಕೇ ಇಲ್ಲದಂತಾಗಿರುವುದು ದಿಗ್ಭ್ರಮೆ ಹುಟ್ಟಿಸಿದೆ. ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ … Continue reading ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಪ್ರಕರಣ: ಮೃತರಿಗೆ ತಲಾ 5 ಲಕ್ಷ ಪರಿಹಾರ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed