ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ ಜೂನ್ 17 ರಂದು ನಿಧನ ಹೊಂದಿದರು. ಅವರು ಠೇವಣಿಗೆ ಮೊಮ್ಮಗ ಕಿರಣ್‌ನನ್ನು ನಾಮ ನಿರ್ದೇಶನ ಮಾಡಿದ್ದರು. ಹೀಗಾಗಿ ಅಜ್ಜ ಇಟ್ಟಿದ್ದ ಠೇವಣಿ … Continue reading ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ