Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ.
ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807 ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರವನ್ನು ನೀಡಿದೆ. 18 ಪ್ರಕರಣಗಳಲ್ಲಿ, ಪರಿಹಾರ ಇನ್ನೂ ಬಾಕಿ ಇದೆ.
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, 128 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ 73, ಧಾರವಾಡದಲ್ಲಿ 72 ಮತ್ತು ಬೆಳಗಾವಿಯಲ್ಲಿ 71 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ಕೋಲಾರದಲ್ಲಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿದುಬಂದಿದೆ.
ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರ ಇಲ್ಲಿಯವರೆಗೆ 807 ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರವನ್ನು ನೀಡಿದೆ. 18 ಪ್ರಕರಣಗಳಲ್ಲಿ, ಪರಿಹಾರ ಇನ್ನೂ ಬಾಕಿ ಇದೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, 128 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ 73, ಧಾರವಾಡದಲ್ಲಿ 72 ಮತ್ತು ಬೆಳಗಾವಿಯಲ್ಲಿ 71 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದಕ್ಕೆ ವ್ಯತಿರಿಕ್ತವಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಮತ್ತು ಕೋಲಾರದಲ್ಲಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿದುಬಂದಿದೆ.