Kashmir Election Result: ಓಮರ್ ಅಬ್ದುಲ್ಲಾ ಕಾಶ್ಮೀರದ ಮುಂದಿನ ಮುಖ್ಯಮಂತ್ರಿ

Kashmir Election Result: ಕಾಶ್ಮೀರ ವಿಧಾನಸಭಾ ಎಲೆಕ್ಷನ್ ರಿಸಲ್ಟ್ ಬಂದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಓಮರ್ ಅಬ್ದುಲ್ಲಾ ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ ಓಮರ್ ಅಬ್ದುಲ್ಲಾ ಸಿಎಂ ಆಗಿ ಪದಗ್ರಹಣ ಸ್ವೀಕರಿಸಲಿದ್ದಾರೆ.

ಇನ್ನು ಕಾಶ್ಮೀರದಲ್ಲಿ ಬಿಜೆಪಿ ಕೇವಲ 29 ಸೀಟ್ ಗೆದ್ದಿದ್ದು, ಆಡಳಿತದ ಚುಕ್ಕಾಣಿ ಬಿಜೆಪಿಯ ಕೈತಪ್ಪಿದೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣವೆಂದು ಹೇಳಲಾಗುತ್ತಿದೆ. ಅಲ್ಲದೇ, ಕಾಶ್ಮೀರದಲ್ಲಿ ಕೆಲವು ಕಡೆ ಹಿಂದೂಗಳು ಹೆಚ್ಚಾಗಿದ್ದರು ಕೂಡ, ಅಲ್ಲಿಯೂ ಬಿಜೆಪಿ ಸೋಲನ್ನಪ್ಪಿದೆ.

ಕಾಶ್ಮೀರದಲ್ಲ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದ್ದು, ಕಳೆದ 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ.

About The Author