Thursday, October 17, 2024

Latest Posts

ಆದಿಚುಚಂನಗಿರಿಯಲ್ಲಿ ಸಂಭ್ರಮದ ನವರಾತ್ರಿ: ಶ್ರೀಗಳಿಂದ ಆಯುಧ ಪೂಜೆ, ಗೋ ಪೂಜೆ

- Advertisement -

ಆದಿಚುಂಚನಗಿರಿ: ದಿನಾಂಕ 11.10.2024 ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಬಿಂದು ಸರೋವರದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು, ಸಿಬ್ಬಂದಿ ವರ್ಗದವರು, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

- Advertisement -

Latest Posts

Don't Miss