- Advertisement -
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
- Advertisement -