Wednesday, May 7, 2025

Latest Posts

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

- Advertisement -

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ.

ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಗುಂಡಿನ ದಾಳಿಗೆ ತುತ್ತಾದ ವಿಕಾಸ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ, ದುಬೆ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡು ಓಡಾಡುತ್ತಿದ್ದ ವಿಕಾಸ್ ದುಬೆ, ತನ್ನನ್ನು ಹಿಡಿಯಲು ಬಂದ 8 ಜನ ಪೊಲೀಸರನ್ನ ಕೊಂದು ಹಾಕಿದ್ದ, ಈ ಕಾರಣಕ್ಕೆ ಶತಾಯಗತಾಯ ದುಬೆಯನ್ನು ಹಿಡಿಯಲೇಬೇಕೆಂದು ಪಣತೊಟ್ಟಿದ್ದ ಉತ್ತರ ಪ್ರದೇಶ ಪೊಲೀಸರು ಒಂದೊಂದಾಗಿ ಮಾಹಿತಿ ಕಲೆ ಹಾಕಿ, ಮೊದಲು ವಿಕಾಸ್ ಸಹಚರರನ್ನ ಎನ್‌ಕೌಂಟರ್ ಮಾಡಿ, ನಂತರ ವಿಕಾಸ್‌ನನ್ನು ಬಂಧಿಸಿದ್ದರು. ಇಂದು ವಿಕಾಸ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss