Saturday, January 11, 2025

Latest Posts

Crime News: ಕುಸುಗಲ್ ಗ್ರಾಮದಲ್ಲಿ ದಂಪತಿಗಳ ಬರ್ಬರ್ ಹ*…

- Advertisement -

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ.

ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಕೊಲೆಯ ಕಾರಣ ತಿಳಿದುಬರಬೇಕಿದೆ.

- Advertisement -

Latest Posts

Don't Miss