- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ನಗರದ ಗ್ಲಾಸ್ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ ಭಾಗವಹಿಸಿದ್ದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರ್ಜುನ್ ರಾಮ್ ಮೇಘವಾಲ ಹಾಗೂ ವಿಪ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿಯವರು ಪುಸ್ತಕ ಬಿಡುಗಡೆ ಮಾಡಿದರು. ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ಎಂ.ಆರ್ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತಿ
- Advertisement -