ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದ್ದು, ದಕ್ಷಿಣ ವಲಯವೊಂದರಲ್ಲೇ 2014 ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಅಡಿಯಲ್ಲಿ ಸೀಲ್ ಡೌನ್. ಪಶ್ಚಿಮ ವಲಯದಲ್ಲಿ 976 ಕಂಟೈನ್ಮೆಂಟ್ ಝೋನ್‌ಗಳು ಸೀಲ್ ಡೌನ್. ಬಿಬಿಎಂಪಿ ಈಸ್ಟ್ ಝೋನ್ ನಲ್ಲಿವೆ 1056 ಕಂಟೈನ್ಮೆಂಟ್ ಝೋನ್. ಬೊಮ್ಮನಹಳ್ಳಿ ವಲಯದಲ್ಲಿ ನ 733 ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಇದೆ.

ಅಲ್ಲದೇ, ಮಹಾದೇವ ಪುರ ವಲಯದಲ್ಲಿ 358ರಸ್ತೆಗಳು ಸೀಲ್ ಡೌನ್. ಆರ್ ಆರ್ ನಗರದಲ್ಲಿ 405 ಕಂಟೈನ್ಮೆಂಟ್ ಝೋನ್. ಯಲಹಂಕದಲ್ಲಿನ 263 ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಅಡಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಹಾಗೂ ದಾಸರಹಳ್ಳಿಯಲ್ಲಿ 113ಕಂಟೈನ್ಮೆಂಟ್ ಝೋನ್‌ಗಳಿಗೆ ಸೀಲ್ ಡೌನ್ ಬ್ಯಾರಿಕೇಟ್ ಬಿದ್ದಿದೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

