Horoscope: ಖ್ಯಾತ ಜ್ಯೋತಿಷಿ ವೇಣುಗೋಪಾಲ ಶರ್ಮಾರಿಂದ ಕನ್ಯಾ ರಾಶಿ ಯುಗಾದಿ ಭವಿಷ್ಯ

Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಕನ್ಯಾ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ.

ಕನ್ಯಾ ರಾಶಿಯವರಿಗೆ ಜೀವನದಲ್ಲಿ ವೈರಾಗ್ಯ ಉಂಟಾಗುತ್ತದೆ. ದಾಂಪತ್ಯದಲ್ಲಿ ಕಲಹ ಉಂಟಾಗುತ್ತದೆ. ಮೇ ತಿಂಗಳಿನಲ್ಲಿ ಮಕ್ಕಳೊಂದಿಗೆ ಮಾತನಾಡುವಾಗ ತಾಳ್ಮೆಯಿಂದ ಇರಬೇಕು. ಮಾತಿನಲ್ಲಿ ನಿಗಾವಹಿಸಬೇಕು. ಎಚ್ಚರಿಕೆಯಿಂದ ಇರಬೇಕು.

ಇನ್ನು ಕನ್ಯಾ ರಾಶಿಯವರು ವಿವಾಹವಾಗುವವರಿದ್ದರೆ, ನಿಮಗೆ ವಿವಾಹದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರಬೇಕು. ಕನ್ಯಾ ರಾಶಿಯವರಿಗೆ ದೃಷ್ಟಿದೋಷದಿಂದ ಮೈ ಕೈ ನೋವು ಹೆಚ್ಚು ಉಂಟಾಗುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ವೀಡಿಯೋ ನೋಡಿ.

About The Author