Wednesday, April 16, 2025

Latest Posts

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

- Advertisement -

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ.

ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸಗೆ ಭೇಟಿ ನೀಡಿದ್ದಾರೆ.

- Advertisement -

Latest Posts

Don't Miss