ಮೊದಲೆಲ್ಲ ಬಾರ್ಲಿಯನ್ನ ತುಂಬಾ ಬಳಸುತ್ತಿದ್ದರು. ಆದ್ರೆ ಈಗ ಇದರ ಬಳಕೆ ಕಡಿಮೆಯಾಗಿದೆ. ಆದ್ರೆ ಆಯುರ್ವೇದದ ಪ್ರಕಾರ ನಿಯಮಿತವಾಗಿ ಬಾರ್ಲಿ ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗಿದೆ. ಹಾಗಾದ್ರೆ ಬಾರ್ಲಿ ಸೇವನೆಯ ಉಪಯೋಗಗಳೇನು ಅನ್ನೋದನ್ನ ನೋಡೋಣ ಬನ್ನಿ.

ತೂಕ ಇಳಿಸುವುದರಲ್ಲಿ ಬಾರ್ಲಿ ಪ್ರಮುಖ ಪಾತ್ರನಿರ್ವಹಿಸುತ್ತದೆ. ತೂಕ ಇಳಿಸಿಕೊಳ್ಳಬೇಕೆನ್ನುವವರು ಬಾರ್ಲಿ ಹಿಟ್ಟಿನ ರೊಚ್ಚಿ ಅಥವಾ ಚಪಾತಿ ತಿನ್ನಬಹುದು.
ಅಲ್ಲದೇ ಬಾರ್ಲಿ ಬಳಸುವುದರಿಂದ ನಿಮ್ಮ ದೇಹದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಕೂಡ ಹೆಚ್ಚುತ್ತದೆ.
ಬಾರ್ಲಿಯನ್ನ ನಿಯಮಿತವಾಗಿ ಬಳಸುವುದರಿಂದ ಕ್ಯಾನ್ಸರ್ ಬರುವುದನ್ನ ತಡೆಗಟ್ಟಬಹುದು.
ಬಾರ್ಲಿ ಸೇವಿಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಉರಿಮೂತ್ರ ಸಮಸ್ಯೆ ಇದ್ದವರು ಬಾರ್ಲಿಯ ನೀರನ್ನ ಸೇವಿಸಿ. ಬಾರ್ಲಿ ತಂಪು ಗುಣವನ್ನ ಹೊಂದಿರುವುದರಿಂದ ಇದು ದೇಹದಲ್ಲಿ ಉಷ್ಣತೆ ಪ್ರಮಾಣ ಕಡಿಮೆ ಮಾಡೋದ್ರಲ್ಲಿ ಸಹಕಾರಿಯಾಗಿದೆ.
ಹಲ್ಲು ಮತ್ತು ಮೂಳೆ ಗಟ್ಟಿಗೊಳ್ಳಬೇಕಂದ್ರೆ ಬಾರ್ಲಿ ತಿನ್ನಬೇಕು.
ಕಿಡ್ನಿಯಲ್ಲಾಗುವ ಸಮಸ್ಯೆಯನ್ನ ಪರಿಹರಿಸುವಲ್ಲಿ ಬಾರ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವುದರಲ್ಲಿ ಬಾರ್ಲಿ ಸಹಕಾರಿಯಾಗಿದೆ.
ಶ್ರಾವಣಿ ಸೋಮಯಾಜಿ, ಕರ್ನಾಟಕ ಟಿವಿ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

