Wednesday, June 18, 2025

Latest Posts

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಮೇ1ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ- ಮಯೂರ ಜಯಕುಮಾರ

- Advertisement -

Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಈ ಬೃಹತ್ ಪ್ರತಿಭಟನೆಯಲ್ಲಿ 25 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದಾರೆ. ಕೇಂದ್ರ ಸರ್ಕಾಕದ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದೆವೆ. ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ಬದುಕು ದುಸ್ಥರವಾಗಿದೆ. ಹಾಗಾಗಿ ಬೆಲೆ ಇಳಿಕೆಗೆ ಆಗ್ರಹಿಸಿ ಕೇಂದ್ರ ಬಿಜೆಪಿ ವಿರಿದ್ಧ ಪ್ರತಿಭಟನೆ ಹಮಗಮಿಕೊಳ್ಳಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ವಿವರಿಸಿದರು.‌

ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ. 25 ಸಾವಿರಕ್ಕೂ ಹೆಚ್ಚು ಜನ ಸೇರಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಕೇಂದ್ರ ಸರ್ಕಾಕದ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದೆವೆಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.

- Advertisement -

Latest Posts

Don't Miss