Thursday, July 31, 2025

Latest Posts

ಆಪರೇಷನ್ ಸಿಂಧೂರದ ಮೂಲಕ ಪ್ರತೀಕಾರ: ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಉಡೀಸ್

- Advertisement -

International News: ಕೊನೆಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕ“ಂಡಿದೆ. ಈ ಸೇನಾ ಕಾರ್ಯಾಚರಣೆಯಲ್ಲಿ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಮೂಲಕ ಪಹಲ್ಗಾಮ್ ದಾಳಿಯಲ್ಲಿ ಸಿಂಧೂರ ಕಳೆದುಕ“ಂಡವರ ಶಾಪ, ಪಾಪಿಗಳಿಗೆ ತಾಕಿದೆ.

ಮೇ 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಮಿಲಿಟರಿ ಪಡೆ, ಪಾಕಿಸ್ತಾನದ ಹಿಡಿತದಲ್ಲಿದ್ದ ಮೂರು ಸ್ಥಳಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ನೂರಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದು, ಇನ್ನು ಹಲವು ಉಗ್ರರು ಗಾಯಗ“ಂಡಿದ್ದಾರೆಂದು ವರದಿಯಾಗಿದೆ.

ಜೈಷ್ ಎ ಮಹಮ್ಮದ್, ಲಷ್ಕರ್ ಎ ತೋಯ್ಬಾ ಸಂಘಚನೆಯನ್ನು ಗುರಿಯಾಗಿಸಿಕ“ಂಡು ಭಾರತೀಯ ಸೇನೆ ದಾಳಿ ನಡೆಸಿದ್ದು, ಭಯೋತ್ಪಾದಕರ ಅಡಗು ತಾಣಗಳನ್ನೇ ನಾಶ ಮಾಡಲಾಗಿದೆ. ಈ ಮೂಲಕ ಪಹಲ್ಗಾಮ್ ದಾಳಿಯ ಪ್ರತೀಕಾರವನ್ನು ತೀರಿಸಿಕ“ಳ್ಳಲಾಗಿದೆ.

- Advertisement -

Latest Posts

Don't Miss