- Advertisement -
Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಶಾಂತವ್ವ ತೋಟಗೇರ (56) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ನಿನ್ನೆ ತನ್ನ ಗಂಡನ ಮನೆಯಿಂದ ಮಗಳನ್ನು ಕರೆದ“ಯ್ಯಲು ಈ ಮಹಿಳೆ ಹೆಬ್ಬಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಎದೆ ನೋವು ಕಾಣಿಸಿತ್ತು. ಆಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ಆಸ್ಪತ್ರೆಯಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
- Advertisement -