ಆಗಸ್ಟ್ 3ರಂದು ರಕ್ಷಾ ಬಂಧನ ಹಬ್ಬವಿದ್ದು, ಈ ದಿನದ ಸ್ಪೆಶಲ್ ಆಗಿ ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ರನೇಂದ್ರ ಮೋದಿಗೆ ರಾಖಿಯನ್ನ ಕಳುಹಿಸಿದ್ದಾರೆ.

ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಳುಹಿಸಿದ್ದಾರೆ. ಇನ್ನು ಖಮರ್ ಅವರು ಇದೇ ಮೊದಲ ಬಾರಿಯೇನು ರಾಖಿ ಕಳುಹಿಸುತ್ತಿಲ್ಲ. ಬದಲಾಗಿ ಕಳೆದ 25 ವರ್ಷಗಳಿಂದ ಮೋದಿಗೆ ರಾಖಿ ಕಳುಹಿಸುತ್ತಿದ್ದಾರೆಂಬ ಮಾಹಿತಿ ಇದೆ. ಇನ್ನು ಇವರಿಗೆ ಭಾರತದಿಂದ ಆಹ್ವಾನ ಬಂದರೆ ದೆಹಲಿಗೆ ಭೇಟಿ ನೀಡುವುದಾಗಿ ಇವರು ತಿಳಿಸಿದ್ದಾರೆ.
ಇವರ ಪತಿ ಒಳ್ಳೆಯ ಕಲಾಕಾರರಾಗಿದ್ದು, ಅವರು ಮಾಡಿದ ಪೇಯ್ಟಿಂಗ್ನ್ನ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿಯಾಗಿ, ಆ ಪೇಯ್ಟಿಂಗ್ನ್ನ ಗಿಫ್ಟ್ ರೂಪದಲ್ಲಿ ನೀಡಲು ಖಮರ್ ಉತ್ಸುಕರಾಗಿದ್ದಾರೆ.
ಇನ್ನು ಭಾರತದಲ್ಲಿ ತ್ರಿವಳಿ ತಲಾಖ್ ನಿಷೇಧ ಮಾಡಿದ್ದ ವೇಳೆ ಪ್ರಧಾನಿ ಪರ ಮಾತನಾಡಿದ್ದ ಖಮರ್, ಮೋದಿ ಬಿಟ್ಟು ಬೇರೆ ಯಾರಿಂದಲೂ ತ್ರಿವಳಿ ತಲಾಖ್ ನಿಷೇಧಿಸಲು ಸಾಧ್ಯವಿರಲಿಲ್ಲ. ಅವರು ನ್ಮಮ ಸಮುದಾಯದ ಹೆಣ್ಣು ಮಕ್ಕಳ ಒಳಿತಿಗಾಗಿ ಎಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆಂದು ಹೊಗಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




