ರಾಜ್ಯದಲ್ಲಿಂದು 5483 ಕೊರೊನಾ ಕೇಸ್ ಕಂಡುಬಂದಿದ್ದು, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ ಮಂದಿ ಆಸ್ಪತ್ರೆಯಿಂದ 3,130 ಡಿಸ್ಚಾರ್ಜ್ ಆಗಿದ್ದಾರೆ. 1,24,115 ಸೋಂಕಿತರ ಪೈಕಿ 72,005 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 49,788 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 609 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರ 1,113, ಬಳ್ಳಾರಿ 148, ಬೆಳಗಾವಿ 88, ಉಡುಪಿ 54, ದಕ್ಷಿಣ ಕನ್ನಡ 70, ಮೈಸೂರು 302, ಕಲಬುರಗಿ 148, ದಾವಣಗೆರೆ 136, ಬೆಂಗಳೂರು ಗ್ರಾಮಾಂತರ 193, ಯಾದಗಿರಿ 237, ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




