ಬೆಂಗಳೂರು: ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ.

ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ ಎಸ್ ಪಿಯಾಗಿ, ಕೇಂದ್ರ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ನಗರ ಹೆಚ್ಚುವರಿ ಪೊಲೀಸ್ ಆಯಕ್ತರಾಗಿಯೂ ಕೆಲಸ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಕಮಲ್ ಪಂತ್ ಅವರ ವರ್ಗಾವಣೆ ಕಾರಣದಿಂದ ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರನ್ನಾಗಿ ಬಿ. ದಯಾನಂದ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




