ನಾವು ನಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳೋಕ್ಕೆ ಬಳಸೋ ವಸ್ತುಗಳಲ್ಲಿ ರೋಸ್ ವಾಟರ್ ಕೂಡಾ ಒಂದು. ಇವತ್ತು ನಾವು ರೋಸ್ ವಾಟರ್ನಿಂದ ತ್ವಚೆಯ ಸಮಸ್ಯೆಯನ್ನ ಹೇಗೆ ನಿವಾರಿಸಿಕೊಳ್ಳಬಹುದು ಅನ್ನೋಬಗ್ಗೆ ತಿಳಿದುಕೊಳ್ಳೋಣ.

ಸ್ಪ್ರೇ ಬಾಟಲ್ನಲ್ಲಿ ರೋಸ್ ವಾಟರ್ ಹಾಕಿ, ದಿನಕ್ಕೆ ಎರಡರಿಂದ ಮೂರು ಬಾರಿ ರೋಸ್ ವಾಟರನ್ನ ಮುಖಕ್ಕೆ ಸ್ಪ್ರೇ ಮಾಡಿಕೊಂಡರೆ ಇನ್ಸ್ಟಂಟ್ ರಿಫ್ರೆಶ್ಮೆಂಟ್ ಸಿಗುತ್ತದೆ.
ಒಂದು ಸ್ಪೂನ್ ಅರಿಷಿನ ಪುಡಿ, ಎರಡು ಸ್ಪೂನ್ ರೋಸ್ ವಾಟರ್, ಒಂದು ಚಮಚ ನಿಂಬೆ ರಸ, ನಿಮ್ಮದು ಒಣ ತ್ವಚೆಯಾಗಿದ್ದರೆ ಇದರೊಂದಿಗೆ ಒಂದು ಸ್ಪೂನ್ ಹಾಲನ್ನು ಕೂಡ ಮಿಕ್ಸ್ ಮಾಡಬಹುದು. ಇದನ್ನ ಮುಖಕ್ಕೆ ಅಪ್ಲೈ ಮಾಡಿ 20 ನಿಮಿಷದ ಬಳಿಕ ಮುಖ ತೊಳೆದುಕೊಳ್ಳಿ. ಇದರಿಂದ ಮುಖದಲ್ಲಿ ಕಾಂತಿ ಹೆಚ್ಚುತ್ತದೆ.
ಇನ್ನು ಒಂದು ಸ್ಪೂನ್ ಗ್ಲಿಸರಿನ್ ಜೊತೆಗೆ ಎರಡು ಸ್ಪೂನ್ ರೋಸ್ ವಾಟರ್ ಸೇರಿಸಿ, ಮುಖಕ್ಕೆ ಸ್ಪ್ರೇ ಮಾಡಿಕೊಂಡರೆ ಉತ್ತಮ.
ಎರಡು ಸ್ಪೂನ್ ಮುಲ್ತಾನಿ ಮಿಟ್ಟಿ, ಎರಡರಿಂದ ಮೂರು ಸ್ಪೂನ್ ರೋಸ್ ವಾಟರ್, ಒಂದು ಸ್ಪೂನ್ ಹಾಲು ಸೇರಿಸಿ ಮುಖಕ್ಕೆ ಅಪ್ಲೈ ಮಾಡಿ, 15 ನಿಮಿಷದ ಬಳಿಕ ಬೆಚ್ಚನೆಯ ನೀರಿನಿಂದ ಮುಖ ತೊಳೆದುಕೊಳ್ಳಿ. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದ್ದಲ್ಲಿ ನಿಮ್ಮ ಮುಖ ಕಾಂತಿಯುತವಾಗಿರುತ್ತದೆ.
ಶ್ರಾವಣಿ ಸೋಮಯಾಜಿ, ಕರ್ನಾಟಕ ಟಿವಿ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

