ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಎಲ್‌ಹೆಚ್‌ಎಮ್‌ಎಸ್ ಎಂಬ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಎಲ್‌ಹೆಚ್‌ಎಮ್‌ಎಸ್ ಅಂದ್ರೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಎಂದರ್ಥ. ಈ ಆ್ಯಪನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಓಟಿಪಿ ಮುಖಾಂತರ ರೆಜಿಸ್ಟರ್ ಮಾಡಿಕೊಳ್ಳಬೇಕು.

ಮನೆಯಲ್ಲಿ ಚಿನ್ನಾಭರಣ, ಹಣವನ್ನೆಲ್ಲ ಇಟ್ಟು ನೀವು ಊರಿಗೆ ಹೋಗುವ ಸಂದರ್ಭ ಬಂದಾಗ, ಪೊಲೀಸರಿಗೆ ಈ ಆ್ಯಪ್ ಮೂಲಕ ಮೆಸೆಜ್ ಮಾಡಿ, ಎಷ್ಟು ದಿನ ಇರುವುದಿಲ್ಲವೆಂದು ತಿಳಿಸಿದರೆ, ಅವರು ಮನೆಗೆ ಭೇಟಿ ಕೊಟ್ಟು, ಎಲ್‌ಹೆಚ್‌ಎಮ್‌ಎಸ್ ಸೆನ್ಸರ್ ಮತ್ತು ಕ್ಯಾಮೆರಾ ಒಂದನ್ನ ಫಿಕ್ಸ್ ಮಾಡ್ತಾರೆ.
ನೀವು ಊರಿಗೆ ಹೋದಾಗ ಕಳ್ಳರು ಮನೆಗೆ ನುಗ್ಗಿದ್ರೆ, ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ಸಿಗುತ್ತದೆ. ಅವರು ನಿಮ್ಮ ಅಕ್ಕ ಪಕ್ಕದಲ್ಲಿ ಡ್ಯೂಟಿ ಮಾಡುತ್ತಿದ್ದ ಪೊಲೀಸ್‌ಗೆ ಇನ್‌ಫಾರ್ಮ್ ಮಾಡ್ತಾರೆ. ಆಗ ಆ ಪೊಲೀಸರು ಬಂದು ಕಳ್ಳರನ್ನ ಹಿಡಿಯುತ್ತಾರೆ.
ಕಾಂತರಾಜು, ಕರ್ನಾಟಕ ಟಿವಿ, ತುಮಕೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




