ಯಲಹಂಕ: ಉತ್ತರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಕಾಡಿಗಾನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶ್ರೀಮತಿ ಕಾವ್ಯ, ಉಪಾಧ್ಯಕ್ಷರಾಗಿ ಬಂಡಿಕೊಡಿಗೇಹಳ್ಳಿ ಕ್ಷೇತ್ರದ ಶ್ರೀಮತಿ ನಳೀನ್ ರಾಜಕುಮಾರ್ ಆಯ್ಕೆಗೊಂಡರು.

ಈ ಹಿಂದೆ ಅಧ್ಯಕ್ಷರಾಗಿದ್ದ ಶ್ರೀಮತಿ ಜ್ಯೋತಿ ಕಲ್ಲೇಶ್ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚೊಕ್ಕನಹಳ್ಳಿ ವೆಂಕಟೇಶ್ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕಿರಣ್ ಕುಮಾರ್, ಉಪವಿಭಾಗಾಧಿಕಾರಿ ದಯಾನ ಬಂಡಾರಿ, ವ್ಯವಸ್ಥಾಪಕ ಮುಜಾ ಮಿಲ್ ಹಾಜರಿದ್ದರು.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




