Wednesday, August 20, 2025

Latest Posts

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

- Advertisement -

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌ 19 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ಕೋರಮಂಗಲ ಎಕ್ಸಟೆನ್ಸನ್, ಜಕ್ಕಸಂದ್ರ ಎಕ್ಸಟೆನ್ಸನ್, 1ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ಎಜಿಬಿಜಿ-ಲೇಔಟ್, ಬೈರವೇಶ್ವರ ಹೋಟೆಲ್, ಶೆಟ್ಟಿಹಳ್ಳಿ ಗ್ರಾಮ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸನ್‌ಸಾ ಪ್ರದೇಶಗಳು, ಜುಂಜಪ್ಪ ಸರ್ಕಲ್, ಲೇಕ್ ವ್ಯೂ, ನನದಾನ ನಗರ, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರಲೇಔಟ್, ಸಪ್ತಗಿರಿ ಕಾಲೇಜು, ಜಗದೇಶ್ ಲೇಔಟ್, ಆರ್ಯ ಲೇಔಟ್ ವೈಶಾನ್ವಿ ನಕ್ಷತ್ರ ಅಪಾರ್ಟ್ ಮೆಂಟ್, ಹೆಸರಘಟ್ಟ ಮುಖ್ಯ ರಸ್ತೆ, 8 ನೇ ಮೈಲ್, ತುಮಕೂರು ಮುಖ್ಯ ರಸ್ತೆ, ಗಣೇಶ ಸಾ ಮಿಲ್, ಈಗಲ್ ಬೇಕರಿ ಸುತ್ತಮುತ್ತಲಿನ ಹತ್ತಿರ ಮಹೇಶ್ವರಿ ನಗರ, ಕೆಂಪೇಗೌಡ ನಗರ, ಕೆಕೆ ರಸ್ತೆ, ಟಿ-ದಾಸರಹಳ್ಳಿ ಮೆಟ್ರೋ ಹಿಂಭಾಗ, ಹಳೆ ಮಸಿಡದಿ, ಹೊಸ ಮಸಿಡಿ, ಪೈಪ್ ಲೈನ್ ರಸ್ತೆ, ಬೃಂದಾವನ ಲೇಔಟ್, ಮರಿಗ್ಮಿನಿ ಬಡಾವಣೆ, ಕಲ್ಯಾಣನಗರ, ಕಲ್ಯಾಣನಗರ ಕಿರ್ಲೋಸ್ಕರ್ ಲೇಔಟ್, ಎನ್‌ಎಂಎಚ್‌ ಲೇಔಟ್, ಸಪ್ತಗಿರಿ ವೈದ್ಯಕೀಯ ಕಾಲೇಜು, ಹೆಸರಘಟ್ಟ ಮುಖ್ಯರಸ್ತೆ, ಚಿಕ್ಕಬಾಣಾವರ, ಸೋಮಶೆಟ್ಟಿಹಳ್ಳಿ, ಕೆರೆಗುಡ್ಡದಹಳ್ಳಿ, ಮೇದರಹಳ್ಳಿ, ಗುಣಿಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯವಾಗಲಿದೆ.

ಬೆಳಗ್ಗೆ 10:30 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ಕಾವವ್‌ ಬೈರಸಂದ್ರ, ಎಲ್‌ಆರ್ ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆಎಚ್‌ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಮಠಾಧೀಶ ಸಭಾಂಗಣ, ಮಠಾಧೀಶ ಸಭಾಂಗಣ ನಗರ, ವಿ ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ವೃತ್ತ, ಶಂಪುರ, ಕುಶಾಲ್ ನಗರ, ಮೋದಿ ರಸ್ತೆ, ಮೋದಿ ಉದ್ಯಾನ, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸಕ್ಕರೆ ಮಂಡಿ, ಉಪ್ಪಿನ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ರಿ ಪಾಳ್ಯ, ರಾಯಲ್ ಎನ್ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಎಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳು.

ಜಕ್ಕಸಂದ್ರ, ಎಚ್‌ಎಸ್‌ಆರ್‌ 5ನೇ ವಲಯ, ಶಿಕ್ಷಕರ ಕಾಲೋನಿ, ವೆಂಕಟಾಪುರದ ಒಂದು ಭಾಗ, ಗ್ರೀನ್‌ನೇಜ್ ಅಪಾರ್ಟ್‌ಮೆಂಟ್, ಕೋರಮಂಗಲ ವಿಸ್ತರಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಕಾವೇರಿ ನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿಟಿಎಸ್ ಲೇಔಟ್, ಕೋಡಿಚಿಕ್ಕನಹಳ್ಳಿ, ವಿಜಯಾಬ್ಯಾಂಕ್ ಲೇಔಟ್, ವಿಶ್ವಪ್ರಿಯ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್‌ ವ್ಯತಯ ಉಂಟಾಗಲಿದೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss