Saturday, June 21, 2025

Latest Posts

ಪಾಲಕ್ ಸೊಪ್ಪಿನ ಸೇವನೆಯಿಂದಾಗುವ ಲಾಭಗಳೇನು ಗೊತ್ತಾ..?

- Advertisement -

ಸೊಪ್ಪು ತರಕಾರಿಯಲ್ಲಿ ಸಿಗುವ ಔಷಧಿಯ ಗುಣಗಳು ಮತ್ತ್ಯಾವುದರಲ್ಲಿಯೂ ಸಿಗುವುದಿಲ್ಲ. ಅದರಲ್ಲೂ ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾನೇ ಉತ್ತಮ. ಪಾಲಕ್ ಸೊಪ್ಪಿನ ಉಪಯೋಗವೇನು ಅನ್ನೋದನ್ನ ನೋಡೋಣ.
ಪಾಲಕ್‌ ಸೊಪ್ಪಿನ ಸೇವನೆಯಿಂದ ದೇಹಕ್ಕೆ ಅವಶ್ಯಕವಾಗಿರುವ ಶಕ್ತಿ ನಮಗೆ ದೊರೆಯುತ್ತದೆ.

ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಿಸುವುದರಲ್ಲಿ ಪಾಲಕ್ ಸೊಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದ ಪ್ರಮಾಣ ಹೆಚ್ಚಿದಷ್ಟು ಆರೋಗ್ಯ ಅಭಿವೃದ್ಧಿಯಾಗುತ್ತದೆ.

ಮಕ್ಕಳಿಗೆ ಪಾಲಕ್ ಸೊಪ್ಪು ಸೇವಿಸಲು ಕೊಡುವುದರಿಂದ ನಿಮ್ಮ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ನಿಯಮಿತವಾಗಿ ಪಾಲಕ್ ಸೊಪ್ಪು ಸೇವಿಸಿದ್ದಲ್ಲಿ ಕ್ಯಾನ್ಸರ್ ಬರುವುದನ್ನು ತಡೆಗಟ್ಟಲು ಇದು ಸಹಕಾರಿಯಾಗಿದೆ.

ದೇಹದ ತೂಕ ಇಳಿಸಿಕೊಳ್ಳಬೇಕು ಎನ್ನುವವರು ಪಾಲಕ್ ಸೊಪ್ಪನ್ನ ನಿಯಮಿತವಾಗಿ ತಿನ್ನಬೇಕು.

ಪ್ರತಿನಿತ್ಯ ಪಾಲಕ್ ಸೊಪ್ಪಿನ ಜ್ಯೂಸ್ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿಪಡೆಯಬಹುದು.

ಪಾಲಕ್ ಸೊಪ್ಪಿನಲ್ಲಿ ವಿಟಾಮಿನ್ ಎ, ವಿಟಾಮಿನ್ ಸಿ, ಪ್ರೋಟಿನ್ ಇರುವುದರಿಂದ ಇದು ಕೂದಲಿನ ಬೆಳವಣಿಗೆಗೆ ಸಹಕಾರಿಯಾಗಿದೆ.

ಇನ್ನು ಪಾಲಕ್ ತಿನ್ನುವುದರಿಂದ ನಿಮಗೆ ಅಲರ್ಜಿ ಉಂಟಾಗುತ್ತದೆ ಎಂದಾದಲ್ಲಿ, ವೈದ್ಯರ ಬಳಿ ಸಲಹೆ ಪಡೆದ ಬಳಿಕ ಸೇವಿಸಿ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss