ರಾಜ್ಯದಲ್ಲಿ ಕೊರೊನಾ ತಂಡಾವ ವಾಡುತ್ತಿದೆ. ಈ ನಿಟ್ಟಿನಲ್ಲಿ ಮಹಾಮಾರಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೋಲಾರ ಜಿಲ್ಲಾಡಳಿತ ಕೈಗೊಂಡಿದೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್ ೨೦೦೦ ಗಿಡಿಯತ್ತ ಬಂದು ನಿಂತಿದೆ. ಇದೆ ಸಂದರ್ಭದಲ್ಲಿ ಗಣಪತಿ ಹಬ್ಬ ಬಂದಿದೆ. ಕೊವಿಡ್ ೧೯ ಸಂದರ್ಭದಲ್ಲಿ ಜನರು ಮನೆಯಲದಲ್ಲೇ ಗಣಪತಿ ಹಬ್ಬ ಆಚರಿಸುಂವತೆ ಸಲಹೆ ನೀಡಿದ್ದಾರೆ. ಇಂದು ಮಾತನಾಡಿದ ಜಿಲ್ಲಾಧಿಕಾರಿ ಸತ್ಯಭಾಮಾರವರು ಮನೆಯಲ್ಲಿ ಅರಿಶಿನ ಗಣೇಶ ಮೂರ್ತಿಯನ್ನು ಮಾಡಿ, ಮನೆಯಲಿ ಎಲ್ಲರು ಸಂತೋಷದಿಂದ ಪೂಜಿಸಿ, ನಂತರ ಮನೆಯಲ್ಲೇ ವಿಸರ್ಜಿಸಿ ಎಂದು ಸಲಹೆ ನೀಡಿದರು.
ಮನೆಯಲ್ಲೆ ಗಣಪತಿ ಪೂಜಿಸಿ ಮನೆಯಲ್ಲೇ ವಿಸರ್ಜನೆ ಮಾಡುವುದರಿಂದ ಪರಿಸರ ಮಾಲಿನ್ಯ ನಿರ್ಮೂಲನೆ ಮಾಡಬಹುದು ಹಾಗೂ ಕೊರೊನಾ ನಿಮ್ಮನು ಕಾಡದು ಎಂದು ಸಲಹೆ ನೀಡಿದರು.
ನಾಗೇಶ್, ಕರ್ನಾಟಕ ಟಿವಿ, ಕೋಲಾರ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




