ಬಸವೇಶ್ವರರ ಪ್ರತಿಮೆಗೆ ಸಚಿವ ಡಿ.ಕೆ ಶಿವಕುಮಾರ್ ಮಾಲಾರ್ಪಣೆ

ಸಮಾಜ ಸುಧಾರಕ ಬಸವೇಶ್ವರ ಜಯಂತಿ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಕುಂದಗೋಳದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣಾ ಅಭ್ಯರ್ಥಿ ಕುಸುಮಾ ಶಿವಳ್ಳಿ, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಸಾಥ್ ನೀಡಿದ್ರು.

About The Author