ಮೇಷ : ಅವಿವಾಹಿತರಿಗೆ ಶುಭವಾರ್ತೆ. ಆರ್ಥಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ವಾಹನ ಖರೀದಿಗೆ ಸಕಾಲವಿದು. ನಿರುದ್ಯೋಗಿಗಳು ಬಂದ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ.

ವೃಷಭ : ಆರ್ಥಿಕವಾಗಿ ಋಣ ಭಾರದ ಚಿಂತೆ ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬರಲಿದೆ.
ಮಿಥುನ : ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ತೋರಿಬರಲಿದೆ. ವೃತ್ತಿರಂಗದಲ್ಲಿ ಮುನ್ನಡೆಯ ಅನುಭವವಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯಗಳು ನಡೆದು ಸಂತಸ.
ಕರ್ಕ : ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲಿದೆ. ಯೋಗ್ಯವಯಸ್ಕರು ಕಂಕಣಬಲವನ್ನು ಹೊಂದಲು ಹೊಂದಾಣಿಕೆ ಅಗತ್ಯವಿದೆ. ಆರ್ಥಿಕವಾಗಿ ಆಗಾಗ ಅಡಚಣೆಗಳು ಕಂಡುಬರಲಿದೆ. ಶುಭವಿದೆ.
ಸಿಂಹ : ಕುಟುಂಬ ಸಂಬಂಧವನ್ನು ಉತ್ತಮಗೊಳಿಸಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆ ಇರದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ದಿನಾಂತ್ಯದಲ್ಲಿ ಶುಭವಾರ್ತೆ ತಂದೀತು.
ಕನ್ಯಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿಂತಾಂಶ ಕಂಡುಬರಲಿದೆ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಹಿರಿಯರ ವಿರೋಧವಿದ್ದರೂ ಮನೆಯಲ್ಲಿ ಮಡದಿಯ ಸಹಕರಾದಿಂದ ಕೆಲಸದಲ್ಲಿ ಮುನ್ನಡೆಯಾಗಲಿದೆ.
ತುಲಾ: ಅವಿರತ ಕಾರ್ಯದೊತ್ತಡದಿಂದ ಆಗಾಗ ದೇಹದಲ್ಲಿ ಏರುಪೇರು ಉಂಟಾಗುತ್ತದೆ. ಕಾರ್ಮಿಕ ವರ್ಗಕ್ಕೆ ಉತ್ತಮ ವೃತ್ತಿ ದೊರಕಲಿದೆ. ಸಣ್ಣ ಸಣ್ಣ ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಫಲವು ದೊರೆಯಲಿದೆ.
ವೃಶ್ಚಿಕ : ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳು ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಹೊಂದಾಣಿಕೆ ಅಗತ್ಯವಾಗಲಿದೆ.
ಧನು : ಅವಿವಾಹಿತರು ಕಷ್ಟದಿಂದಲೇ ತಮ್ಮ ಬಾಳ ಸಂಗಾತಿಯನ್ನು ಪಡೆಯಲಿದ್ದಾರೆ. ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಯಶಸ್ಸು ನಿಮ್ಮ ಪಾಲಾಗಲಿದೆ. ಕೆಲವೊಮ್ಮೆ ನಿಮ್ಮ ಆತ್ಮವಿಶ್ವಾಸದ ಬಗ್ಗೆ ನಿಮಗೇ ಅಚ್ಚರಿಯಾಗಲಿದೆ.
ಮಕರ : ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳು ಮುನ್ನಡೆ ತಂದುಕೊಟ್ಟಿತ್ತು. ನಾನಾ ರೀತಿಯ ಧನಸಂಪಾದನೆಯಿಂದ ಋಣಬಾಧೆ ನಿವಾರಣೆಯಾಗಲಿದೆ. ಹೊಸ ಚಿಂತನೆಗಳು ಕಾರ್ಯಗತವಾಗಲಿದೆ.
ಕುಂಭ : ಯೋಗ್ಯತೆಗೆ ಮೀರಿದ ಕೆಲಸಕ್ಕೆ ಕೈ ಹಾಕದಿರುವುದೇ ಲೇಸು. ವ್ಯಾಪಾರ ವ್ಯವಹಾರಗಳು ಚೇತರಿಕೆ ಕಂಡು ಲಾಭವಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯವಿದೆ.
ಮೀನ: ಯೋಗ್ಯ ವಯಸ್ಕರು ಬದುಕಿನ ಜೊತೆಗಾತಿಯನ್ನು ಪಡೆಯಲು ಹೆಚ್ಚಿನ ಹೊಂದಾಣಿಕೆ ಅಗತ್ಯವಿದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಪಾದನೆ ತೋರಿಬಂದು ಕಾರ್ಯಾನುಕೂಲಕ್ಕೆ ಸಾಧ್ಯವಾಗಲಿದೆ.

ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013




