ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,33, 283ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 2053 ಮಂದಿಗೆ ಸೋಂಕು ದೃಢವಾಗಿದ್ದು, 39 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 91864 ಏರಿಕೆ ಆಗಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




