- Advertisement -
Turuvekere News: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಯುವಕರು, ಹಿರಿಯರು, ಚಿಕ್ಕ ಮಕ್ಕಳು ಉತ್ಸಾಹಾದಿಂದ ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದರು.ಪಥಸಂಚಲನಕ್ಕೆ ಪೋಲೀಸ್ ಬಿಗಿ ಭದ್ರತೆ ನೀಡಲಾಗಿತ್ತು.
- Advertisement -