ಕರ್ನಾಟಕದಲ್ಲಿಂದು 8,642 ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. 126 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಮತ್ತು 7,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2,49,590ಕ್ಕೇರಿದೆ.

ಬೆಂಗಳೂರಿನಲ್ಲಿಂದು 2,804 ಕೊರೊನಾ ಪಾಸಿಟಿವ್ ಪ್ರಕರಣಗಳು ಇಂದು ಪತ್ತೆಯಾಗಿದ್ದು, 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 1,588ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ 96,910 ಮಂದಿ ಸೋಂಕಿಗೆ ತುತ್ತಾಗಿದ್ದು 62,041 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 33,280 ಸಕ್ರೀಯ ಪ್ರಕರಣಗಳಿವೆ.
ಇಂದು ರಾಜ್ಯದಲ್ಲಿ 126 ಮಂದಿ ಕೊರೊನಾಗೆ ಬಲಿಯಾಗಿದ್ದು, ಇವರೆಗೆ ಕೊರೊನಾದಿಂದ 4,327 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಇಂದು 7,201 ಮಂದಿ ಕೋವಿಡ್ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಈವೆರೆಗೆ 2,49,590 ಕೊರೊನಾ ಸೋಂಕಿತರಲ್ಲಿ 1,64,150 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 81,097 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




