ಕ್ರಿಕೇಟಿಗ ವಿರಾಟ್ ಕೊಹ್ಲಿ ಅಪ್ಪನಾದ ಸಂಭ್ರಮದಲ್ಲಿದ್ದು, ತಮ್ಮ ಸಂಭ್ರಮವನ್ನ ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಅನುಷ್ಕಾ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಈಗ ನಾವು ಮೂವರು, ಜನವರಿ 2021ಕ್ಕೆ ಮಗು ಆಗಮಿಸಲಿದೆ ಎಂದು ಹೇಳಿದ್ದಾರೆ.

ಇನ್ನು ವಿರುಷ್ಕಾಗೆ ಅಭಿಮಾನಿ ಬಳಗ ಶುಭಕೋರಿದ್ದು, ಮತ್ತೋರ್ವ ಕ್ರಿಕೇಟ್ ಚಾಂಪಿಯನ್ ಇಂಡಿಯನ್ ಟೀಮ್ಗೆ ಸೇರ್ಪಡೆಯಾಗುವುದನ್ನು ನೋಡಲು ನಾವು ಕಾತುರರಾಗಿದ್ದೇವೆ ಎಂದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

