ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು ಒಂದುವರೆ ಎಕರೆ ಜಾಗದಲ್ಲಿ ಪ್ರತಿಮೆ ನಿರ್ಮಾಣವಾಗಲಿದೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು


ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

