Saturday, October 25, 2025

Latest Posts

ಡ್ರಗ್ ಮಾಫಿಯಾ ಬಗ್ಗೆ ನಟ ಚೇತನ್ ಏನೆಂದು ಪ್ರಶ್ನಿಸಿದ್ದಾರೆ ಗೊತ್ತಾ..?

- Advertisement -

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಹಲವರ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುತ್ತಿದೆ. ಹಲವು ನಟ ನಟಿಯರು ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಎಲ್ಲಿ ನೋಡಿದರಲ್ಲಿ ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದೇ ಸುದ್ದಿ. ಆದ್ರೆ ನಟ ಚೇತನ್ ಅಹಿಂಸಾ ಅವರು ಡಿಫ್ರೆಂಟ್ ಆಗಿ ತಮ್ಮ ಇನ್‌ಸ್ಟಾಗ್ರಾಂ ಮೂಲಕ ಪ್ರಶ್ನೆ ಮಾಡಿದ್ದಾರೆ.

ಪ್ರಸ್ತುತವಾಗಿ ಎಲ್ಲರ ಗಮನ ಮಾದಕವಸ್ತುಗಳನ್ನು ಖಾಸಗಿಯಾಗಿ ಬಳಸುವ ಚಲನಚಿತ್ರ ಸಿಬ್ಬಂದಿ ಮತ್ತು ನಟರನ್ನು ಬಹಿರಂಗಪಡಿಸುವುದರ ಮೇಲಿದೆ. ಕೇವಲ ಹಣಕ್ಕಾಗಿ ಮದ್ಯ (ಸೋಡ), ಗುಟ್ಕಾ/ಪಾನ್ ಮಸಾಲಾ, ಜೂಜು (ರಮ್ಮಿ), ಇನ್ನು ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ‘ಸ್ಟಾರ್ಸ್’ಗಳ ಮೇಲೆ ಬೆರಳು ತೋರಿಸದಿರುವುದು ಮೋಸವಲ್ಲವೇ? ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’? ಎಂದು ಚೇತನ್ ಪ್ರಶ್ನಿಸಿದ್ದಾರೆ.

ಇದಕ್ಕೆ ಕಾಮೆಂಟ್ ಮಾಡಿದ ಅಭಿಮಾನಿಗಳು ನೀವು ಹೇಳುವುದು ನಿಜ ಎಂದು ಸಪೋರ್ಟ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss