ಸ್ಯಾಂಡಲ್ವುಡ್ ಮಾಣಿಕ್ಯ ನಟ ಸುದೀಪ್ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ವುಡ್ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಲಾಠಿ ಏಟು ನೀಡಿ ಅಭಿಮಾನಿಗಳನ್ನ ಚದುರಿಸಿದ್ದಾರೆ.
ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಲ್ಲಿ ಮನವಿ ಮಾಡಿದ್ದ ನಟ ಸುದೀಪ್, ಕರೊನಾ ಇನ್ನೂ ನಮಗೆಲ್ಲ ಬೆದರಿಕೆಯಾಗಿಯೇ ಇದೆ.ನಾವೆಲ್ಲರೂ ನಮ್ಮ ಕುಟುಂಬವನ್ನ ಗಮನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮೆಲ್ಲರ ಕುಟುಂಬ ನನ್ನ ಕುಟುಂಬ ಇದ್ದಂತೆ. ಅವರು ರೋಗಕ್ಕೆ ತುತ್ತಾಗಿ ನರಳಿದ್ರೆ ನನಗದನ್ನು ಸಹಿಸಲು ಸಾಧ್ಯವಿಲ್ಲ, ಹೀಗಾಗಿ ನನ್ನ ಜನ್ಮದಿನದ ಪ್ರಯುಕ್ತ ಕಷ್ಟದಲ್ಲಿರುವವರಿಗೆ ನೆರವಾಗಿ ಅಂತಾ ಹೇಳಿದ್ದರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




