ಬಾಲಿವುಡ್ ನಟ ಸುಶಾಂತ್ ಸಾವಿನ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್ ಜರ್ನಲ್ ಆಫ್ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್ ಸಾವಿನ ಬಳಿಕ ಗೂಗಲ್ನಲ್ಲಿ ಸೂಸೈಡ್ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ.

14 ಜೂನ್ರಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಶವ ಲಭ್ಯವಾಗಿತ್ತು. ಮೊದಲು ಡಿಪ್ರೆಷನ್ನಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗ್ತಾ ಇತ್ತು. ಅದ್ರೀಗ ಸುಶಾಂತ್ ಸಾವಿನ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂಬ ಆರೋಪ ಹಿನ್ನೆಲೆ ಸಿಬಿಐ ತನಿಖೆ ನಡೆಸುತ್ತಿದೆ.
ಐಸಿಎಂಆರ್ ನೀಡಿರುವ ರಿಪೋರ್ಟ್ ಪ್ರಕಾರ 2016ರಲ್ಲಿ ಭಾರತದಲ್ಲಿ 2,30,314 ಮಂದಿ ಆತ್ಮಹತ್ಯೆಗೆ ಶರಣಾಗಿದ್ದರು. ಹಾಗೂ ವಿಶ್ವದಲ್ಲಿ ಸೂಸೈಡ್ನಿಂದ ಸಾವನ್ನಪ್ಪುವವರ ಪ್ರಮಾಣದಲ್ಲಿ ಭಾರತದ ಪಾಲು ಶೇಕಡಾ 36ರಷ್ಟಿದೆ ಎಂದು ಅಂದಾಜಿಸಲಾಗಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

