ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್ ಸಾವಂತ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ.

ಕೋವಿಡ್ ಹಿನ್ನೆಲೆ ನಾನು ಮನೆಯಲ್ಲೇ ಇದ್ದು ಕಾರ್ಯ ನಿರ್ವಹಿಸಲಿದ್ದೇನೆ. ನನ್ನ ಆರೋಗ್ಯದಲ್ಲಿ ಯಾವುದೇ ಏರುಪೇರಿಲ್ಲ . ಹೀಗಾಗಿ ನಾನು ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಅಂತಾ ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.
ಮಂಗಳವಾರವಷ್ಟೇ ಪ್ರಮೋದ್ ಸಾವಂತ್ ಕರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದ್ದರು, ಹಾಗೂ ಟ್ವಿಟರ್ನಲ್ಲಿ ಕರಾವಳಿ ರಾಜ್ಯಗಳ ಆರೋಗ್ಯ ಸಚಿವ ವಿಶ್ವಜೀತ್ ರಾಣೆ ಮತ್ತು ಹಣಕಾಸು ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ಫೋಟೋ ಒಂದನ್ನ ಶೇರ್ ಮಾಡಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.