- Advertisement -
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್ಡಿಎ ಜೊತೆ ರಾಮ್ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ.

ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್ಎಎಂ ಪಕ್ಷ ಎನ್ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು.
ಬಿಹಾರದಲ್ಲಿ ಅಕ್ಟೋಬರ್ – ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ನಡೆಯೋ ಸಾಧ್ಯತೆ ಇದೆ ಎನ್ನಲಾಗಿದೆ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

